ರಾಜ್ಯದ 5 ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳ ಭರ್ತಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಯಾದಗಿರಿ , ದಕ್ಷಿಣಕನ್ನಡ ಜಿಲ್ಲೆ, ರಾಯಚೂರು, ತುಮಕೂರು, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು,
ಉದ್ಯೋಗ ಸ್ಥಳ: ಯಾದಗಿರಿ , ದಕ್ಷಿಣಕನ್ನಡ ಜಿಲ್ಲೆ, ರಾಯಚೂರು, ತುಮಕೂರು, ಚಿಕ್ಕಮಗಳೂರು, ಕೊಡಗು
ವಿದ್ಯಾರ್ಹತೆ *
ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ.( 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)
ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
[wptb id=781]
ಗ್ರಾಮೀಣ ಬ್ಯಾಂಕಿನಲ್ಲಿ 9638 ಹುದ್ದೆಗಳು
ಅಗ್ನಿಶಾಮಕ ಇಲಾಖೆಯಲ್ಲಿ 1567 ಹುದ್ದೆಗಳು
ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಹುದ್ದೆಗಳು
Website: Click Here