ಹೊಸ ನೇಮಕಾತಿ ಅಧಿಸೂಚನೆ 2025
WCD Chamarajanagar Recruitment 2025 – Apply Online for 219 Anganwadi Worker & Helper Posts : ಚಾಮರಾಜನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
WCD Chamarajanagar Recruitment 2025 – ಚಾಮರಾಜನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
WCD Chamarajanagar Recruitment 2025
ಇಲಾಖೆ ಹೆಸರು: | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ |
ಹುದ್ದೆಗಳ ಹೆಸರು: | ಕಾರ್ಯಕರ್ತೆ ಹಾಗೂ ಸಹಾಯಕಿ |
ಒಟ್ಟು ಹುದ್ದೆಗಳು | 219 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಅಂಗನವಾಡಿ ಕಾರ್ಯಕರ್ತೆ 77 |
ಅಂಗನವಾಡಿ ಸಹಾಯಕಿ 142 |
ವಿದ್ಯಾರ್ಹತೆ:
ಅಂಗನವಾಡಿ ಸಹಾಯಕಿ : ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಅಂಗನವಾಡಿ ಕಾರ್ಯಕರ್ತೆ: ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ವಯೋಮಿತಿ:
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ
ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
WCD Chamarajanagar Recruitment 2025
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 16 ಜನವರಿ 2025 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 7 ಫೆಬ್ರುವರಿ 2025 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |