ಅಂಗನವಾಡಿ ಕೇಂದ್ರದಲ್ಲಿ ನೇರ ನೇಮಕಾತಿ 2024 – 152 ಹುದ್ದೆಗಳಿಗೆ ಅರ್ಜಿ

ಹೊಸ ನೇಮಕಾತಿ ಅಧಿಸೂಚನೆ 2024

WCD Haveri Anganwadi Recruitment 2024 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತುಮಕೂರು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತುಮಕೂರು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಾವೇರಿ 
ಹುದ್ದೆಗಳ ಹೆಸರು: ಕಾರ್ಯಕರ್ತೆ ಹಾಗೂ ಸಹಾಯಕಿ 
ಒಟ್ಟು ಹುದ್ದೆಗಳು  152
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ಹುದ್ದೆಗಳು ಮತ್ತು ಹುದ್ದೆಗಳ ಸಂಖ್ಯೆ 
ಅಂಗನವಾಡಿ ಕಾರ್ಯಕರ್ತೆ – 39
ಅಂಗನವಾಡಿ ಸಹಾಯಕಿ – 113

ವಿದ್ಯಾರ್ಹತೆ:
ಅಂಗನವಾಡಿ ಸಹಾಯಕಿ : ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಅಂಗನವಾಡಿ ಕಾರ್ಯಕರ್ತೆ: ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.

ವಯೋಮಿತಿ:
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ 
ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವ‍ರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  10 ಜನವರಿ  2024 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  15 ಫೆಬ್ರವರಿ 2024
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!