ಕಚೇರಿ ಸಹಾಯಕರು ಹಾಗೂ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ

ಹೊಸ ನೇಮಕಾತಿ ಅಧಿಸೂಚನೆ 2024

WCD Karnataka Recruitment 2024 – ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  6
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ರಾಜ್ಯ ಮಿಷನ್ ಸಂಯೋಜಕರು 1
ಲಿಂಗ ತಜ್ಞ 1
PMMVY-ರಾಜ್ಯ ಸಂಯೋಜಕರು 1
ಸಂಶೋಧನೆ ಮತ್ತು ತರಬೇತಿ ತಜ್ಞ 1
ಖಾತೆ ಸಹಾಯಕ 1
ಕಚೇರಿ ಸಹಾಯಕ (ಕಂಪ್ಯೂಟರ್ ಜ್ಞಾನದೊಂದಿಗೆ) 1

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೊಮಾ ಪದವಿ ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 45 ವರ್ಷಗಳನ್ನು ಹೊಂದಿರಬೇಕು.
(ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇರಲಿದೆ)

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19900/- ರಿಂದ ರೂ.60,000/- ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ:
ವಿದ್ಯಾರ್ಹತೆ, ಅನುಭವ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ 
ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 3ನೇ ಮಹಡಿ, PWD ಕಟ್ಟಡ ಅನುಬಂಧ, ಆನಂದ ರಾವ್ ವೃತ್ತ, ಬೆಂಗಳೂರು-560009

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 21 ಜನವರಿ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 08 ಫೆಬ್ರುವರಿ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ / ಅರ್ಜಿ ಫಾರ್ಮ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!