ಅರೆಕಾಲಿಕ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ 2021

ಚಿಕ್ಕಮಗಳೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಸರ್ಕಾರಿ ಬಾಲಕಿಯರ ಬಾಲಮಂದಿರ ಸಂಸ್ಥೆಗೆ ಅಗತ್ಯ ಇರುವ ಅರೆಕಾಲಿಕ (Part-time) ಶಿಕ್ಷಕರ ಹುದ್ದೆಗಳ ಭರ್ತಿಗೆ ನೇಮಕ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯು ಸರ್ಕಾರಿ ಬಾಲಕಿಯರ ಬಾಲಮಂದಿರ ಸಂಸ್ಥೆಗೆ ಕನ್ನಡ, ಇಂಗ್ಲಿಷ್, ವಿಜ್ಞಾನ, ಗಣಿತ, ಯೋಗ / ದೈಹಿಕ, ಸಂಗೀತ ವಿಷಯಗಳಿಗೆ ಅರೆಕಾಲಿಕ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತಿದೆ.

10th Pass Jobs 2021
12th Pass Jobs 2021
7th Pass Jobs 2021
Diploma Pass Jobs 2021
ITI Pass Jobs 2021
Degree Pass Jobs 2021

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು
👉ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
👉ಜಾತಿ ಪ್ರಮಾಣ ಪತ್ರ
👉ಆಧಾರ್‌ ಕಾರ್ಡ್‌
👉ಶೈಕ್ಷಣಿಕ ಅರ್ಹತೆಯ ದಾಖಲೆಗಳು

ಈ ಕುರಿತು ಇನ್ನಷ್ಟು ಮಾಹಿತಿಗಾಗಿ ಚಿಕ್ಕಮಗಳೂರಿನ ಸರ್ಕಾರಿ ಬಾಲಕಿಯರ ಬಾಲ ಮಂದಿರದ ಅಧೀಕ್ಷಕರ ದೂರವಾಣಿ ಸಂಖ್ಯೆ 08262-295693, 9538448394 ಕ್ಕೆ ಅಭ್ಯರ್ಥಿಗಳು ಸಂಪರ್ಕಿಸಬಹುದು..

ಆಸಕ್ತರು ಜುಲೈ 30, 2021 ರೊಳಗೆ ಅರ್ಜಿ ಸಲ್ಲಿಸಬೇಕು.

error: Content is protected !!