ಹೊಸ ನೇಮಕಾತಿ ಅಧಿಸೂಚನೆ 2025
WCD recruitment 2025 – ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಪೋಷಣ್ ಅಭಿಯಾನ ಯೋಜನೆಯಡಿ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ನಿರ್ದಿಷ್ಟ ದಿನಾಂಕದೊಳಗೆ ಸಲ್ಲಿಸಬೇಕು. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಪೋಷಣ್ ಅಭಿಯಾನ ಯೋಜನೆಯಡಿ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ನಿರ್ದಿಷ್ಟ ದಿನಾಂಕದೊಳಗೆ ಸಲ್ಲಿಸಬೇಕು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು – ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ
ಹುದ್ದೆಗಳ ಹೆಸರು – ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು – 05
ಅರ್ಜಿ ಸಲ್ಲಿಸುವ ಬಗೆ – ಆಫ್ಲೈನ್
ಉದ್ಯೋಗ ಸ್ಥಳ -ಕರ್ನಾಟಕ
ಹುದ್ದೆಗಳ ವಿವರ:
1. ಸಲಹೆಗಾರರು (ಯೋಜನೆ, ಮೇಲ್ವಿಚಾರಣೆ ಮತ್ತು ಮಾಲ್ಯಮಾನವ)
ಹುದ್ದೆಗಳ ಸಂಖ್ಯೆ: 01
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ
2. ಸಲಹೆಗಾರರು (ಆರೋಗ್ಯ ಮತ್ತು ಪೌಷ್ಟಿಕತೆ)
ಹುದ್ದೆಗಳ ಸಂಖ್ಯೆ: 01
ವಿದ್ಯಾರ್ಹತೆ: ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿತ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ
3. ಪ್ರಾಜೆಕ್ಟ್ ಅಸೋಸಿಯೇಟ್
ಹುದ್ದೆಗಳ ಸಂಖ್ಯೆ: 02
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ
4. ಸೆಕ್ರೆಟೇರಿಯಲ್ ಅಸಿಸ್ಟೆಂಟ್ (ಡೇಟಾ ಎಂಟ್ರಿ ಆಪರೇಟರ್)
ಹುದ್ದೆಗಳ ಸಂಖ್ಯೆ: 01
ವಿದ್ಯಾರ್ಹತೆ: ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಡಿಪ್ಲೋಮಾ ಅಥವಾ ಪದವಿ
ವಯೋಮಿತಿ:
ಈ ನೇಮಕಾತಿಯಲ್ಲಿನ ಎಲ್ಲಾ ಹುದ್ದೆಗಳಿಗಾಗಿಯೂ ಅಭ್ಯರ್ಥಿಯ ಗರಿಷ್ಠ ವಯೋಮಿತಿ 60 ವರ್ಷಗಳೊಳಗಿರಬೇಕು. ಅರ್ಹ ಅಭ್ಯರ್ಥಿಗಳು ಈ ವಯೋಮಿತಿಯೊಳಗೆ ಇದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಅರ್ಜಿ ಸಲ್ಲಿಕೆ ವಿವರ:
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ತಮ್ಮ ರಿಸ್ಯೂಮ್ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು 07.04.2025 ರಂದು ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ:
ನಿರ್ದೇಶಕರು,
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ,
ಪಿಡಬ್ಲ್ಯೂಡಿ ಕಟ್ಟಡ, ಆನಂದ ರಾವ್ ವೃತ್ತ,
ಬೆಂಗಳೂರು – 560009
(ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು)
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07.ಏಪ್ರಿಲ್.2025
ಪ್ರಮುಖ ಲಿಂಕುಗಳು
ನೋಟಿಫಿಕೇಶನ್ – ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ – ಇಲ್ಲಿ ಕ್ಲಿಕ್ ಮಾಡಿ
ಯೌಟ್ಯೂಬ್ ಚಾನೆಲ್ – ಇಲ್ಲಿ ಕ್ಲಿಕ್ ಮಾಡಿ