ರೈಲ್ವೆ ಇಲಾಖೆಯಲ್ಲಿ 2521 ಖಾಲಿ ಹುದ್ದೆಗಳು – West Central Railway

ಹೊಸ ನೇಮಕಾತಿ ಅಧಿಸೂಚನೆ 2022

West Central Railway Recruitment 2022 – ಪಶ್ಚಿಮ ಕೇಂದ್ರ ರೈಲ್ವೆ ವಲಯದ ವಿವಿಧ ಘಟಕಗಳಲ್ಲಿ ಖಾಲಿ ಇರುವ ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಭಾರತೀಯ ರೈಲ್ವೆ ಇಲಾಖೆ (West Central Railway )
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  2521
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಡಿವಿಷನ್  ಹುದ್ದೆಗಳು 
ಜಬಲ್‌ಪುರ್ ಡಿವಿಷನ್  884
ಭೂಪಾಲ್ ಡಿವಿಷನ್  614
ಕೊಟಾ ಡಿವಿಷನ್ 685
ಕೋಟಾ ವರ್ಕ್‌ಶಾಪ್‌ ಡಿವಿಷನ್ 160
ಸಿಆರ್‌ಡಬ್ಲ್ಯೂಎಸ್‌ ಬಿಪಿಎಲ್ ಡಿವಿಷನ್  158
ಹೆಚ್‌ಕ್ಯೂ / ಜಬಲ್‌ಪುರ್ ಡಿವಿಷನ್ 20

ವಿದ್ಯಾರ್ಹತೆ:
ಎಸ್‌ಎಸ್‌ಎಲ್‌ಸಿ ಪಾಸ್ ಜತೆಗೆ ವಿವಿಧ ಟ್ರೇಡ್‌ಗಳಲ್ಲಿ ಐಟಿಐ ಪಾಸ್ ಮಾಡಿರಬೇಕು. ಎನ್‌ಸಿವಿಟಿ / ಎಸ್‌ಸಿವಿಟಿ ಐಟಿಐ ಸರ್ಟಿಫಿಕೇಟ್ ಪಾಸ್ ಮಾಡಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ರೂ.100.
ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಡೈರೆಕ್ಟ್‌ ಲಿಂಕ್‌ ಅನ್ನು ಈ ಕೆಳಗಿನಂತೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆ / ಮಾಹಿತಿಗಳು
ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಜನ್ಮ ದಿನಾಂಕ ದಾಖಲೆ, ಐಟಿಐ ಪಾಸ್ ಅಂಕಪಟ್ಟಿ (ಎನ್‌ಸಿವಿಟಿ / ಎಸ್‌ಸಿವಿಟಿ), ಜಾತಿ ಪ್ರಮಾಣ ಪತ್ರ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  18-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  17-12-2022 ರ ರಾತ್ರಿ 11-59 ಗಂಟೆವರೆಗೆ.
   

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!