ಹೊಸ ನೇಮಕಾತಿ ಅಧಿಸೂಚನೆ 2022
West Central Railway Recruitment 2022 – ಪಶ್ಚಿಮ ಕೇಂದ್ರ ರೈಲ್ವೆ ವಲಯದ ವಿವಿಧ ಘಟಕಗಳಲ್ಲಿ ಖಾಲಿ ಇರುವ ಆಕ್ಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಭಾರತೀಯ ರೈಲ್ವೆ ಇಲಾಖೆ (West Central Railway ) |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 2521 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಡಿವಿಷನ್ | ಹುದ್ದೆಗಳು |
ಜಬಲ್‌ಪುರ್ ಡಿವಿಷನ್ | 884 |
ಭೂಪಾಲ್ ಡಿವಿಷನ್ | 614 |
ಕೊಟಾ ಡಿವಿಷನ್ | 685 |
ಕೋಟಾ ವರ್ಕ್‌ಶಾಪ್ ಡಿವಿಷನ್ | 160 |
ಸಿಆರ್‌ಡಬ್ಲ್ಯೂಎಸ್ ಬಿಪಿಎಲ್ ಡಿವಿಷನ್ | 158 |
ಹೆಚ್‌ಕ್ಯೂ / ಜಬಲ್‌ಪುರ್ ಡಿವಿಷನ್ | 20 |
ವಿದ್ಯಾರ್ಹತೆ:
ಎಸ್‌ಎಸ್‌ಎಲ್‌ಸಿ ಪಾಸ್ ಜತೆಗೆ ವಿವಿಧ ಟ್ರೇಡ್‌ಗಳಲ್ಲಿ ಐಟಿಐ ಪಾಸ್ ಮಾಡಿರಬೇಕು. ಎನ್‌ಸಿವಿಟಿ / ಎಸ್‌ಸಿವಿಟಿ ಐಟಿಐ ಸರ್ಟಿಫಿಕೇಟ್ ಪಾಸ್ ಮಾಡಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ರೂ.100.
ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಅನ್ನು ಈ ಕೆಳಗಿನಂತೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆ / ಮಾಹಿತಿಗಳು
ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಜನ್ಮ ದಿನಾಂಕ ದಾಖಲೆ, ಐಟಿಐ ಪಾಸ್ ಅಂಕಪಟ್ಟಿ (ಎನ್‌ಸಿವಿಟಿ / ಎಸ್‌ಸಿವಿಟಿ), ಜಾತಿ ಪ್ರಮಾಣ ಪತ್ರ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 18-11-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 17-12-2022 ರ ರಾತ್ರಿ 11-59 ಗಂಟೆವರೆಗೆ. |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |