ರೈಲ್ವೆಯಲ್ಲಿ ಭರ್ಜರಿ ಉದ್ಯೋಗಾವಕಾಶ: 3612 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ 2022

Western Railway Recruitment 2022: ರೈಲ್ವೆ ನೇಮಕಾತಿ ವಿಭಾಗ, ಪಶ್ಚಿಮ ರೈಲ್ವೆ, ಮುಂಬೈ ಇಲ್ಲಿ ಅಗತ್ಯ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಭಾರತೀಯ ರೈಲ್ವೆ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  3612
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
 ಹುದ್ದೆಗಳ ವಿವರ
ಫಿಟ್ಟರ್ : 941
ವೆಲ್ಡರ್ : 378
ಕಾರ್ಪೆಂಟರ್: 221
ಪೇಂಟರ್: 213
ಡೀಸೆಲ್ ಮೆಕ್ಯಾನಿಕ್ : 209
ಮೆಕ್ಯಾನಿಕ್ ಮೋಟಾರ್ ವೆಹಿಕಲ್: 15
ಇಲೆಕ್ಟ್ರೀಷಿಯನ್ : 639
ಇಲೆಕ್ಟ್ರಾನಿಕ್ ಮೆಕ್ಯಾನಿಕ್ : 112
ವೈಯರ್‌ಮೆನ್ : 14
ರೆಫ್ರಿಜೆರೇಟರ್ (ಎಸಿ-ಮೆಕ್ಯಾನಿಕ್): 147
ಪೈಪ್ ಫಿಟ್ಟರ್: 186
ಪ್ಲಂಬರ್: 126
ಡ್ರಾಫ್ಟ್‌ಮನ್ (ಸಿವಿಲ್): 88
ಪಿಎಎಸ್ಎಸ್‌ಎ: 252
ಸ್ಟೆನೋಗ್ರಾಫರ್ : 08
ಮೆಕ್ಯಾನಿಸ್ಟ್‌ : 26
ಟರ್ನರ್ : 37

ವಿದ್ಯಾರ್ಹತೆ:
ಪಶ್ಚಿಮ ರೈಲ್ವೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಜತೆಗೆ ಐಟಿಐ ವಿದ್ಯಾರ್ಹತೆ ಸರ್ಟಿಫಿಕೇಟ್‌ ಅನ್ನು ಎನ್ಸಿವಿಟಿ / ಎಸ್ಸಿವಿಟಿ ಇಂದ ಪಡೆದಿರಬೇಕು. ಹುದ್ದೆಗಳಿಗೆ ಸಂಬಂಧಿಸಿದ ಟ್ರೇಡ್‌ನಲ್ಲಿ ಐಟಿಐ ಪಡೆದವರು, ಆಯಾ ಟ್ರೇಡ್‌ಗೆ ಅರ್ಜಿ ಹಾಕಬೇಕು.

ವಯೋಮಿತಿ:
ಕನಿಷ್ಠ 15 ವರ್ಷ ಆಗಿರಬೇಕು.
ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು.
ಕೇಂದ್ರ ಸರ್ಕಾರದ ಅಪ್ರೆಂಟಿಸ್ ನಿಯಮಗಳ ಪ್ರಕಾರ ಜಾತಿವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.100.
ಇತರೆ ವರ್ಗದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ 
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ಎಸ್‌ಎಸ್‌ಎಲ್‌ಸಿ ಮತ್ತು ಐಟಿಐ ನಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್‌ ಲಿಸ್ಟ್‌ ಮಾಡಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  28-05-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  27-06-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
error: Content is protected !!