3ನೇ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಅಹ್ವಾನ – WII Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

WII Recruitment 2023 – ಭಾರತ ಸರ್ಕಾರದ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾದ ವೈಲ್ಡ್ ಲೈಫ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಸಿಬ್ಬಂದಿಗಳನ್ನು ನೇಮಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಭಾರತ ಸರ್ಕಾರದ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾದ ವೈಲ್ಡ್ ಲೈಫ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಸಿಬ್ಬಂದಿಗಳನ್ನು ನೇಮಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಭಾರತ ಸರ್ಕಾರದ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು  15
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) 04
ಸಹಾಯಕ ದರ್ಜೆ – III 04
ತಂತ್ರಜ್ಞ 04
ತಾಂತ್ರಿಕ ಸಹಾಯಕ (ಕ್ಷೇತ್ರ) 01
ಸಹಾಯಕ ನಿರ್ದೇಶಕ 01
ಹಿರಿಯ ತಾಂತ್ರಿಕ ಅಧಿಕಾರಿ 01

ವಿದ್ಯಾರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 10ನೇ, ಪಿಯುಸಿ, ಬಿಎಸ್ಸಿ, ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಆಯಾ ಹುದ್ದೆಗಳಿಗೆ ತಕ್ಕಂತೆ ಗರಿಷ್ಠ 27 /28 /40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಮತ್ತು ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನಶ್ರೇಣಿ:
ಈ ಹುದ್ದೆಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ  ರೂ.18,000/- ರಿಂದ ರೂ.56,900/- ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ 700/- ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಎಸ್ಸಿ/ಎಸ್ಟಿ ಎಲ್ಲಾ ಮಹಿಳಾ ಅಭ್ಯರ್ಥಿಗಳಿಗೆ – ರೂ.200/- ಅರ್ಜಿ ಶುಲ್ಕ ನಿಗದಿಪಡಿಸಿದೆ.

ಆಯ್ಕೆ ವಿಧಾನ:
ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಮತ್ತು ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಗಳ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  20 ಜೂನ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  30 ಜೂನ್ 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!