4ನೇ ಮತ್ತು 9ನೇ ತರಗತಿ ಪಾಸ್ ಆದವರಿಗೆ ಖಾಲಿ ಹುದ್ದೆಗಳಿಗೆ ಅರ್ಜಿ

Yadagiri WCD Recruitment 2020 Apply Online For Anganwadi Helper, Anganwadi Worker

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :31-07-2020 ಆಗಿರುತ್ತದೆ.

ಉದ್ಯೋಗ ಸ್ಥಳ: ರಾಯಾದಗಿರಿ ಕರ್ನಾಟಕ 

ಒಟ್ಟು ಹುದ್ದೆಗಳು: 67

 

ವಿದ್ಯಾರ್ಹತೆ

* ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ.( 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)

 ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.

ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಗ್ರಾಮೀಣ ಬ್ಯಾಂಕಿನಲ್ಲಿ 9638 ಹುದ್ದೆಗಳು

ಅಗ್ನಿಶಾಮಕ ಇಲಾಖೆಯಲ್ಲಿ 1567 ಹುದ್ದೆಗಳು

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಹುದ್ದೆಗಳು

ಆಯ್ಕೆ ವಿಧಾನ: ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವ‍ರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

Application Start Date: 1 ಜುಲೈ 2020

Application End Date: 30 ಜುಲೈ 2020


Yadagiri WCD Recruitment 2020 Apply Online For Anganwadi Helper, Anganwadi Worker

Applications are invited through the Department of Women and Child Development Development, Raichur district to fill the vacancies of Anganwadi workers and helpers in various posts through eligible female candidates. Eligible and interested candidates can apply for these posts and the last date for applying is 30-07-2020.

Work Place Yadagiri, Karnataka

Total Post: 67

Qualification

Anganwadi Helper: Candidates applying for this post should have passed at least the 4th class and should have passed the 9th class. 

 Anganwadi Worker: Candidates applying for this post should have passed SSLC.

Age Limit: Candidates within the age group of 18 to 35 years can apply for the post of Anganwadi Worker / Assistant.

Selection Procedure

 Anganwadi activist is an Assistant / Resident living in a vacant / newly opened village, who is an SSLC candidate, has served for at least 3 years, and is aged 45 years, 3 km from Anganwadi Center. The Anganwadi center does not have the option of inviting applications from other candidates if the applicant has applied for the post of an activist. This assistant is selected for the post of an activist.

Application Start Date: 2 July 2020

Application End Date: 31 July 2020

Website

Notification

error: Content is protected !!