ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಡಿಸಿ ಕಚೇರಿ ನೇರ ನೇಮಕಾತಿ 2024 – Yadgir DC Office Recruitment 2024 – complete Details

ಡಿಸಿ ಕಚೇರಿ ನೇರ ನೇಮಕಾತಿಗೆ ಅರ್ಜಿ ಅಹ್ವಾನ 2024 – Yadgir DC Office Recruitment 2024

Yadgir DC Office Recruitment 2024: ಕರ್ನಾಟಕ ಸರ್ಕಾರ, ಯಾದಗಿರ್ ಜಿಲ್ಲಾ ಉಪ ಆಯುಕ್ತರ ಕಚೇರಿ, ಜಿಲ್ಲಾ ವಿಪತ್ತು ನಿರ್ವಹಣಾ ತಜ್ಞರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಇಚ್ಛುಕ ಅಭ್ಯರ್ಥಿಗಳು 06.08.2024 ರಿಂದ 21.08.2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನಂತರದ ದಿನಾಂಕದಲ್ಲಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕರ್ನಾಟಕ ಸರ್ಕಾರ, ಯಾದಗಿರ್ ಜಿಲ್ಲಾ ಉಪ ಆಯುಕ್ತರ ಕಚೇರಿ, ಜಿಲ್ಲಾ ವಿಪತ್ತು ನಿರ್ವಹಣಾ ತಜ್ಞರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಇಚ್ಛುಕ ಅಭ್ಯರ್ಥಿಗಳು 06.08.2024 ರಿಂದ 21.08.2024 ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನಂತರದ ದಿನಾಂಕದಲ್ಲಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ವಿವರಗಳು
ಇಲಾಖೆ ಹೆಸರು ಜಿಲ್ಲಾ ಉಪ ಆಯುಕ್ತರ ಕಚೇರಿ, ಯಾದಗಿರಿ – Yadgir DC Office
ಹುದ್ದೆಗಳ ಹೆಸರು ಜಿಲ್ಲಾ ವಿಪತ್ತು ನಿರ್ವಹಣಾ ತಜ್ಞ
ಒಟ್ಟು ಹುದ್ದೆಗಳು 1
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ (Offline)
ಉದ್ಯೋಗ ಸ್ಥಳ –ಯಾದಗಿರಿ (Yadgir)

 

ವಿದ್ಯಾರ್ಹತೆ 
ವಿಜ್ಞಾನ / ಸಾಮಾಜಿಕ ವಿಜ್ಞಾನ / ಗ್ರಾಮೀಣ ಅಭಿವೃದ್ಧಿ / ಪರಿಸರ ವಿಜ್ಞಾನ / ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ
3-5 ವರ್ಷಗಳ ವಿಪತ್ತು ನಿರ್ವಹಣೆಯಲ್ಲಿ ಅನುಭವ, ಸಂಬಂಧಿತ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ

ವಯೋಮಿತಿ
ವಯೋಮಿತಿಯ ಕುರಿತಂತೆ ಯಾವುದೇ ಮಾಹಿತಿ ಈ ಪ್ರಕಟಣೆಯಲ್ಲಿ ನೀಡಿಲ್ಲ.

ವೇತನಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.48,400/- ಪ್ರತೀ ತಿಂಗಳು (ಸರಕಾರಿ ನಿಯಮಾವಳಿ ಅನುಸಾರ) + ಹೊರಗುತ್ತಿಗೆ ಸಾರಿಗೆ ಭತ್ಯೆ

ಅರ್ಜಿ ಶುಲ್ಕ
ಅಭ್ಯರ್ಥಿಗಳಿಗೆ ಅರ್ಜಿಗಾಗಿ ಯಾವುದೇ ಶುಲ್ಕವನ್ನು ವಿಧಿಸಲಾಗಿಲ್ಲ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ನಂತರ, ಅರ್ಹ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.
ಸಂದರ್ಶನವನ್ನು ಮುಗಿಸಿದ ನಂತರ ಅಂತಿಮ ಆಯ್ಕೆಯನ್ನು ಮಾಡಲಾಗುವುದು.

ಅರ್ಜಿಯನ್ನು ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸ್ಪೀಡ್ ಪೋಸ್ಟ್ ಅಥವಾ ಸ್ವಯಂ ದಾಖಲಿತ ಪತ್ರದ ಮೂಲಕ ಕಚೇರಿಗೆ ಸಲ್ಲಿಸಬೇಕು.

ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಅನುಭವದ ಪ್ರಮಾಣಪತ್ರಗಳು ಮತ್ತು ನವೀಕೃತ ಜೀವನ ಚರಿತ್ರೆಯನ್ನು 5 ದಿನಗಳ ಒಳಗಾಗಿ ಡೆಪ್ಯುಟಿ ಕಮಿಷನರ್ ಕಚೇರಿಗೆ ಕಳುಹಿಸಬೇಕು.
ಮೂಲ ದಾಖಲೆಗಳನ್ನು ಸಂದರ್ಶನ ಸಮಯದಲ್ಲಿ ತೋರಿಸಬೇಕು.
ಅರ್ಜಿ ತಮಿಳು ಕಡೆಯ ದಿನಾಂಕದ ನಂತರ ಬಂದರೆ ತಿರಸ್ಕರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 09632332786

ಗಮನಿಸಿ:
ಅರ್ಜಿಯಲ್ಲಿ ಯಾವುದೇ ತಪ್ಪು ಮಾಹಿತಿಯನ್ನು ಸಿಕ್ಕರೆ ಅಥವಾ ಅರ್ಹತೆಯ ಪ್ರಕಾರವಿಲ್ಲದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಹುದ್ದೆಯ ಅವಧಿ: ಈ ಹುದ್ದೆ 11 ತಿಂಗಳ ಕಾಲ ಗುತ್ತಿಗೆ ಆಧಾರಿತವಾಗಿರುತ್ತದೆ.
ಡಿಎಮ್ ಎಕ್ಟ್ 2005, 2005 ರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಮಾರ್ಗಸೂಚಿಗಳು (NDMA) ಬಗ್ಗೆ ಉತ್ತಮ ಜ್ಞಾನ ಇರಬೇಕು.
MS Office ಮತ್ತು ಇತರ ಇಂಟರ್ನೆಟ್ ಅಪ್ಲಿಕೇಶನ್‌ಗಳ ಬಗ್ಗೆಯೂ ಗಾಢ ಜ್ಞಾನ ಇರಬೇಕು.

ಡಿಸಿ ಕಚೇರಿ ನೇರ ನೇಮಕಾತಿಗೆ ಅರ್ಜಿ ಅಹ್ವಾನ 2024 – Yadgir DC Office Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 06 ಆಗಸ್ಟ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 21 ಆಗಸ್ಟ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ / ಅರ್ಜಿ ಫಾರ್ಮ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here
 

     

    JOBS BY QUALIFICATION

    close button