WhatsApp Telegram Group

PUC ಪಾಸಾದವರಿಗೆ ಕೋರ್ಟ್ ನಲ್ಲಿ ಖಾಯಂ ಹುದ್ದೆಗಳು – District Court Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Yadgir District Court Recruitment 2023 : ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – 7ನೇ, 10ನೇ, ಪದವಿ ಪಾಸಾದವರಿಗೆ ಅರೋಗ್ಯ ಇಲಾಖೆ ನೇಮಕಾತಿ 2023

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಯಾದಗಿರಿ ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಹೆಸರು: ಶೀಘ್ರಲಿಪಿಗಾರರು ಗ್ರೇಡ್ 3
ಒಟ್ಟು ಹುದ್ದೆಗಳು  ಒಟ್ಟು 6 ಹುದ್ದೆಗಳ ಭರ್ತಿ
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
• ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
• ಕರ್ನಾಟಕ ಸರ್ಕಾರದ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಪ್ರೌಢ ದರ್ಜೆ (ಸೀನಿಯರ ಗ್ರೇಡ) ಮತ್ತು ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಪ್ರೌಢ ದರ್ಜೆ (ಸೀನಿಯರ ಗ್ರೇಡ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಪದವಿಯೊಂದಿಗೆ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯವನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

In Article ad

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
• ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ಉದ್ಯೋಗ ಸುದ್ದಿ – 7ನೇ, 10ನೇ, ಪದವಿ ಪಾಸಾದವರಿಗೆ ಅರೋಗ್ಯ ಇಲಾಖೆ ನೇಮಕಾತಿ 2023

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,650 ರಿಂದ ರೂ. 52,650 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 200
• ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು ರೂ. 100

In Article ad

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಆಯ್ಕೆ ವಿಧಾನ:
ಸಾಮರ್ಥ್ಯ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಮಾರ್ಚ್ 31, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಏಪ್ರಿಲ್ 29, 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

In Article ad

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button