ಜಿಲ್ಲಾ ಪಂಚಾಯತ್ ನೇರ ನೇಮಕಾತಿ 2023 – Yadgir Zilla Panchayat Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Yadgir Zilla Panchayat Recruitment 2023 : ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಯಾದಗಿರಿ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಯಾದಗಿರಿ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ., ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಯಾದಗಿರಿ ಜಿಲ್ಲಾ ಪಂಚಾಯಿತಿ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  ಒಟ್ಟು 10 ಹುದ್ದೆಗಳ ಭರ್ತಿ
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ 
ಡಿಸ್ಟ್ರಿಕ್ಟ್ ಕೋ-ಆರ್ಡಿನೇಟರ್ ಎನ್.ಆರ್.ಎಂ 
ಡಿಸ್ಟ್ರಿಕ್ಟ್ ಜಿಐಎಸ್ ಎಕ್ಸ್ಪರ್ಟ್
ಬ್ಲಾಕ್ ಜಿಐಎಸ್ ಕೋ-ಆರ್ಡಿನೇಟರ್ 
ಬ್ಲಾಕ್ ಎನ್.ಆರ್.ಎಂ ಎಕ್ಸ್ಪರ್ಟ್ 
ಬ್ಲಾಕ್ ಲೈವ್ಲಿಹೂಡ್ ಎಕ್ಸ್ಪರ್ಟ್ 

  • ವಿದ್ಯಾರ್ಹತೆ:
    ಡಿಸ್ಟ್ರಿಕ್ಟ್ ಕೋ-ಆರ್ಡಿನೇಟರ್ ಎನ್.ಆರ್.ಎಂ ಹುದ್ದೆಗಳಿಗೆ ಅಭ್ಯರ್ಥಿಗಳು – ಬಿ.ಟೆಕ್ ಇನ್ ಸಿವಿಲ್/ ಅಗ್ರಿಕಲ್ಚರ್ ಇಂಜಿನಿಯರಿಂಗ್ ಜೊತೆಗೆ 2 ವರ್ಷ ಕೆಲಸದ ಅನುಭವ ಹೊಂದಿರಬೇಕು.
  • ಡಿಸ್ಟ್ರಿಕ್ಟ್ ಜಿಐಎಸ್ ಎಕ್ಸ್ಪರ್ಟ್ ಹುದ್ದೆಗಳಿಗೆ ಅಭ್ಯರ್ಥಿಗಳು – ಎಂ.ಟೆಕ್/ಎಂ.ಇ/ಎಂ.ಎಸ್ಸಿ/ ಬಿ.ಇ/ ಬಿ.ಟೆಕ್/ ಸ್ನಾತಕೋತ್ತರ ಪದವಿ ಜೊತೆಗೆ 2 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.
  • ಬ್ಲಾಕ್ ಜಿಐಎಸ್ ಕೋ-ಆರ್ಡಿನೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳು – ಎಂ.ಟೆಕ್/ಎಂ.ಇ/ಎಂ.ಎಸ್ಸಿ/ ಬಿ.ಇ/ ಬಿ.ಟೆಕ್/ ಎಂ.ಸಿ.ಎ/ ಸ್ನಾತಕೋತ್ತರ ಪದವಿ ಜೊತೆಗೆ 1 ವರ್ಷ 6 ತಿಂಗಳು ಕೆಲಸದ ಅನುಭವ ಹೊಂದಿರಬೇಕು.
  • ಬ್ಲಾಕ್ ಎನ್.ಆರ್.ಎಂ ಎಕ್ಸ್ಪರ್ಟ್ ಹುದ್ದೆಗಳಿಗೆ ಅಭ್ಯರ್ಥಿಗಳು – ಬಿ.ಟೆಕ್ ಇನ್ ಸಿವಿಲ್ ಇಂಜಿನಿಯರಿಂಗ್/ ಅಗ್ರಿಕಲ್ಚರಲ್ ಇಂಜಿನಿಯರಿಂಗ್/ ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್ ಜೊತೆಗೆ ಬಿ.ಟೆಕ್ ಅಭ್ಯರ್ಥಿಗಳಿಗೆ 2 ವರ್ಷ, ಡಿಪ್ಲೊಮಾ ಅಭ್ಯರ್ಥಿಗಳಿಗೆ 4 ವರ್ಷ ಕೆಲಸದ ಅನುಭವ ಹೊಂದಿರಬೇಕು.
  • ಬ್ಲಾಕ್ ಲೈವ್ಲಿಹೂಡ್ ಎಕ್ಸ್ಪರ್ಟ್ ಹುದ್ದೆಗಳಿಗೆ ಅಭ್ಯರ್ಥಿಗಳು – ಅಗ್ರಿಕಲ್ಚರಲ್ ಎಕನಾಮಿಕ್ಸ್/ ಹೊರ್ಟಿಕಲ್ಚರ್/ ಅಗ್ರೋ ಫಾರೆಸ್ಟ್ರಿ/ ಅಗ್ರೋನಮಿ/ ಫಾರೆಸ್ಟ್ರಿ ಸ್ನಾತಕೋತ್ತರ ಪದವಿ ಜೊತೆಗೆ 2 ವರ್ಷ ಕೆಲಸದ ಅನುಭವ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.35,000/- ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ:
ದಾಖಲಾತಿ ಪರಿಶೀಲನೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಹೊಂದಿದ ಅಂಕಗಳು ಹಾಗೂ ಪಡೆದ ಸೇವಾ ಅನುಭವದ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಆಗಸ್ಟ್ 02, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಆಗಸ್ಟ್ 16, 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!