ಜಿಲ್ಲಾ ಪಂಚಾಯತ್ ನಲ್ಲಿ ಸಹಾಯಕ ಹುದ್ದೆಗಳಿಗೆ ಅರ್ಜಿ ಅಹ್ವಾನ

ಹೊಸ ನೇಮಕಾತಿ ಅಧಿಸೂಚನೆ 2023

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಯಾದಗಿರಿ ಜಿಲ್ಲಾ ಪಂಚಾಯಿತಿ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ಕರ್ನಾಟಕ ರೈಲ್ವೆ ಇಲಾಖೆಯಲ್ಲಿ 4103 ಖಾಲಿ ಹುದ್ದೆಗಳು 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

Zilla Panchayat Yadgiri Recruitment 2022-23 : ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಯಾದಗಿರಿ ಜಿಲ್ಲಾ ಪಂಚಾಯಿತಿಯ ನಿರ್ವಹಣಾ ಘಟಕಗಳಲ್ಲಿ ಅಗತ್ಯವಿರುವ ಸಹಾಯಕರ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.Zilla Panchayat

ಇಲಾಖೆ ಹೆಸರು: ಯಾದಗಿರಿ ಜಿಲ್ಲಾ ಪಂಚಾಯಿತಿ Zilla Panchayat Yadgiri
ಹುದ್ದೆಗಳ ಹೆಸರು: ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಂತ್ರಿಕ ಸಹಾಯಕರು (ರೇಷ್ಮೆ), ಆಡಳಿತ ಸಹಾಯಕರು
ಒಟ್ಟು ಹುದ್ದೆಗಳು  ಒಟ್ಟು 15 ಹುದ್ದೆಗಳ ಭರ್ತಿ
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆ ಹುದ್ದೆಗಳ ಸಂಖ್ಯೆ
ತಾಂತ್ರಿಕ ಸಹಾಯಕರು (ಅರಣ್ಯ) 4
ತಾಂತ್ರಿಕ ಸಹಾಯಕರು (ತೋಟಗಾರಿಕೆ) 4
ತಾಂತ್ರಿಕ ಸಹಾಯಕರು (ರೇಷ್ಮೆ) 1
ಆಡಳಿತ ಸಹಾಯಕರು 6 

ವಿದ್ಯಾರ್ಹತೆ:
ಅಭ್ಯರ್ಥಿಗಳು ಬಿ.ಎಸ್ಸಿ (ಫಾರೆಸ್ಟ್ರಿ), ಎಂ.ಎಸ್ಸಿ (ಫಾರೆಸ್ಟ್ರಿ), ಬಿ.ಎಸ್ಸಿ (ಹೊರ್ಟಿಕಲ್ಚರ್), ಎಂ.ಎಸ್ಸಿ (ಹೊರ್ಟಿಕಲ್ಚರ್), ಬಿ.ಎಸ್ಸಿ (ಸೆರಿಕಲ್ಚರ್), ಎಂ.ಎಸ್ಸಿ (ಸೆರಿಕಲ್ಚರ್), ಬಿ.ಕಾಂ ಪದವಿ ಹೊಂದಿರಬೇಕು. ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ಪರಿಣಿತಿ ಹೊಂದಿರಬೇಕು. ಎಂಎಸ್ ಆಫೀಸ್ , ಎಕ್ಸೆಲ್ , ಪವರ್ ಪಾಯಿಂಟ್ ಸೇರಿದಂತೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಉದ್ಯೋಗ ಸುದ್ದಿ – ಕಲ್ಲಿದ್ದಲು ಇಲಾಖೆಯಲ್ಲಿ ಸರವೆಯರ್ ಹುದ್ದೆಗಳಿಗೆ ಅರ್ಜಿ ಅಹ್ವಾನ 

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅನುಭವ:
ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ 2 ವರ್ಷ ಅನುಭವ ಹೊಂದಿರಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಡಿಸೆಂಬರ್ 29, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಜನವರಿ 07, 2023
   

ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!