ಹೊಸ ನೇಮಕಾತಿ ಅಧಿಸೂಚನೆ 2025
Yadgir Zilla Panchayat Recruitment 2025 – Apply Online for 12 Technical Assistant, District MIS Coordinator Posts – ಜಿಲ್ಲಾ ಪಂಚಾಯತ್ ಯಾದಗಿರಿಯಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಗೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
Yadgir Zilla Panchayat Recruitment 2025 – ಜಿಲ್ಲಾ ಪಂಚಾಯತ್ ಯಾದಗಿರಿಯಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಗೆ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
Yadgir Zilla Panchayat Recruitment 2025
ಉದ್ಯೋಗ ವಿವರಗಳು | |
ಇಲಾಖೆ ಹೆಸರು | ಜಿಲ್ಲಾ ಪಂಚಾಯತ್ ಯಾದಗಿ |
ಹುದ್ದೆಗಳ ಹೆಸರು | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 12 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ (Online) |
ಉದ್ಯೋಗ ಸ್ಥಳ – | ಯಾದಗಿರಿ |
ಹುದ್ದೆಗಳ ವಿವರ |
ಜಿಲ್ಲಾ ಎಂಐಎಸ್ ಸಂಯೋಜಕರು 1 |
ತಾಂತ್ರಿಕ ಸಹಾಯಕ (ಸಿವಿಲ್) 1 |
ತಾಂತ್ರಿಕ ಸಹಾಯಕ (ಕೃಷಿ) 2 |
ತಾಂತ್ರಿಕ ಸಹಾಯಕ (ತೋಟಗಾರಿಕೆ) 2 |
ತಾಂತ್ರಿಕ ಸಹಾಯಕ (ಅರಣ್ಯ) 4 |
ತಾಂತ್ರಿಕ ಸಹಾಯಕ (ರೇಷ್ಮೆ ಕೃಷಿ) 1 |
ಆಡಳಿತ ಸಹಾಯಕ 1 |
ವಿದ್ಯಾರ್ಹತೆ
ಜಿಲ್ಲಾ ಪಂಚಾಯತ್ ಯಾದಗಿರಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಆಯಾ ವಿಷಯಕ್ಕೆ ಸಂಬಂಧಪಟ್ಟ ಪದವಿ ಹಾಗೂ ಡಿಪ್ಲೊಮಾ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. (ಈ ಕುರಿತು ಹೆಚ್ಚಿನ ಮಾಹಿತಿ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ)
ವಯೋಮಿತಿ
ಅಭ್ಯರ್ಥಿಗಳಿಗೆ ಕನಿಷ್ಠ ಹಾಗೂ ಗರಿಷ್ಟ ವಯೋಮಿತಿ ನಿಗದಿಪಡಿಸಲಾಗಿದ್ದು ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. (ಈ ಕುರಿತು ಹೆಚ್ಚಿನ ಮಾಹಿತಿ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ)
ಅರ್ಜಿ ಶುಲ್ಕ
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
Yadgir Zilla Panchayat Recruitment 2025
ಪ್ರಮುಖ ದಿನಾಂಕಗಳು | |
---|---|
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 21-ಡಿಸೆಂಬರ್-2024 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 04-ಜನವರಿ-2025 |
ಪ್ರಮುಖ ಲಿಂಕುಗಳು | |
---|---|
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ / ವೆಬ್ಸೈಟ್ | Click Here |