ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ತಾಲೂಕು ಸಂಯೋಜಕರು ಖಾಲಿ ಹುದ್ದೆಗಳು – Zilla Panchayat Recruitment 2024 – Complete Details

ಹೊಸ ನೇಮಕಾತಿ ಅಧಿಸೂಚನೆ 2024

Yadgiri Zilla Panchayat Recruitment 2024 : ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನಲ್ಲಿ ಖಾಲಿ ಇರುವ ತಾಲೂಕು ಸಂಯೋಜಕರ ಹುದ್ದೆಯ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನಲ್ಲಿ ಖಾಲಿ ಇರುವ ತಾಲೂಕು ಸಂಯೋಜಕರ ಹುದ್ದೆಯ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

Yadgiri Zilla Panchayat Recruitment 2024

ಉದ್ಯೋಗ ವಿವರಗಳು
ಇಲಾಖೆ ಹೆಸರು  
ಹುದ್ದೆಗಳ ಹೆಸರು ತಾಲೂಕು ಸಂಯೋಜಕರು
ಒಟ್ಟು ಹುದ್ದೆಗಳು 01
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) ಆಫ್ಲೈನ್ (Offline)
ಉದ್ಯೋಗ ಸ್ಥಳ –ಭಾರತಾದ್ಯಂತ 

 

ವಿದ್ಯಾರ್ಹತೆ 
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ ಅಥವಾ ಬಿ.ಟೆಕ್ (ಸಿವಿಲ್ ಇಂಜಿನಿಯರಿಂಗ್ ಪದವಿ) ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 43 ವರ್ಷ ವಯೋಮಾನ ಮೀರಿರಬಾರದು.

ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

Yadgiri Zilla Panchayat Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 16 ನವೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29 ನವೆಂಬರ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button