ಹೊಸ ನೇಮಕಾತಿ ಅಧಿಸೂಚನೆ 2023
yantra india limited recruitment 2023 – ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಯಂತ್ರ ಇಂಡಿಯಾ ಲಿಮಿಟೆಡ್ ಅಪ್ರೆಂಟಿಸ್ ಪೋಸ್ಟ್ಗಳ ಭರ್ತಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಯಂತ್ರ ಇಂಡಿಯಾ ಲಿಮಿಟೆಡ್ ಅಪ್ರೆಂಟಿಸ್ ಪೋಸ್ಟ್ಗಳ ಭರ್ತಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 5395 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಅಪ್ರೆಂಟಿಸ್ ಪೋಸ್ಟ್ಗಳ ವಿವರ |
ಐಟಿಐ ಅಪ್ರೆಂಟಿಸ್ ಹುದ್ದೆಗಳು: 3508 |
ನಾನ್-ಐಟಿಐ ಅಪ್ರೆಂಟಿಸ್ ಹುದ್ದೆಗಳು: 1887 |
ಒಟ್ಟು ಹುದ್ದೆಗಳು: 5395 |
ಈ ಅಪ್ರೆಂಟಿಸ್ ಹುದ್ದೆಗಳನ್ನು ಸ್ಕಿಲ್ ಇಂಡಿಯಾ ಮಿಷನ್ ಅಡಿಯಲ್ಲಿ ಭರ್ತಿ ಮಾಡಲಿದ್ದು, ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಆಗಿದ್ದರೆ ಸಾಕು. ನಾನ್-ಐಟಿಐ ಅಪ್ರೆಂಟಿಸ್ ಪೋಸ್ಟ್ 1887, ಐಟಿಐ ಅಪ್ರೆಂಟಿಸ್ ಪೋಸ್ಟ್ 3508 ಇವೆ. ಸದರಿ ಹುದ್ದೆಗಳಿಗೆ ಆಯ್ಕೆಯಾಗುವವರನ್ನು ದೇಶದಾದ್ಯಂತ ಇರುವ ಆರ್ಡಿನನ್ಸ್ ಫ್ಯಾಕ್ಟರಿಗಳಲ್ಲಿ ನೇಮಕ ಮಾಡಲಾಗುತ್ತದೆ.
ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ
ವಿದ್ಯಾರ್ಹತೆ:
ನಾನ್-ಐಟಿಐ ಕೆಟಗರಿ ಅಪ್ರೆಂಟಿಸ್ಗಳಿಗೆ ಕನಿಷ್ಠ ಶೇ.50 ಅಂಕಗಳೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು.
ಐಟಿಐ ಕೆಟಗರಿ ಅಪ್ರೆಂಟಿಸ್ಗಳಿಗೆ ಐಟಿಐ ಅನ್ನು ಎನ್ಸಿವಿಟಿ ಅಥವಾ ಎಸ್ಸಿವಿಟಿ ಪ್ರಮಾಣ ಪತ್ರದೊಂದಿಗೆ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಯಂತ್ರ ಇಂಡಿಯಾ ಲಿಮಿಟೆಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕಲು ದಿನಾಂಕ 28-03-2023 ಕ್ಕೆ ಕನಿಷ್ಠ 15 ವರ್ಷ ಆಗಿರಬೇಕು. ಸಾಮಾನ್ಯ ಕೆಟಗರಿಯವರಿಗೆ ಗರಿಷ್ಠ 24 ವರ್ಷ, ಒಬಿಸಿ ವರ್ಗದವರಿಗೆ 27ವರ್ಷ, ಎಸ್ಸಿ / ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ 29 ವರ್ಷ ವಯಸ್ಸು ಮೀರಿರಬಾರದು.
ಮಾಸಿಕ ಸ್ಟೈಫಂಡ್
ನಾನ್-ಐಟಿಐ ಅಪ್ರೆಂಟಿಸ್ ಅಭ್ಯರ್ಥಿಗಳಿಗೆ : Rs.6000.
ಐಟಿಐ ಅಪ್ರೆಂಟಿಸ್ ಅಭ್ಯರ್ಥಿಗಳಿಗೆ : Rs.7000.
ಅರ್ಜಿ ಶುಲ್ಕ:
ಅಪ್ಲಿಕೇಶನ್ ಶುಲ್ಕ ರೂ.200.
ಆಯ್ಕೆ ವಿಧಾನ:
ಎಸ್ಎಸ್ಎಲ್ಸಿ / ಐಟಿಐ ವಿದ್ಯಾರ್ಹತೆಗಳಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಿ, ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ. ಮೆರಿಟ್ ಆಧಾರದಲ್ಲಿ ಶಾರ್ಟ್ ಲಿಸ್ಟ್ ಆಗುವವರಿಗೆ ಮೆಡಿಕಲ್ ಫಿಟ್ನೆಸ್ ಟೆಸ್ಟ್ ನಡೆಸಿ ಸೆಲೆಕ್ಟ್ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 14-04-2023 ರ ರಾತ್ರಿ 11-59 ಗಂಟೆವರೆಗೆ. |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |