ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಜಿಲ್ಲಾ ಪಂಚಾಯತ್ ನಲ್ಲಿ ಹೊಸ ನೇಮಕಾತಿ 2022 – Zilla Panchayat

ಹೊಸ ನೇಮಕಾತಿ ಅಧಿಸೂಚನೆ 2022

Belagavi Zilla Panchayat Recruitment 2022 – ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಖಿ ಒನ್ ಸ್ಟಾಪ್ ಸೆಂಟರ್ ನಲ್ಲಿ ಖಾಲಿ ಇರುವ ಮಹಿಳಾ ಮಲ್ಟಿಪರ್ಪಸ್ ಕ್ಲಿನರ್/ ಸೆಕ್ಯೂರಿಟಿ ಹುದ್ದೆಯನ್ನು ನೇರ ಗುತ್ತಿಗೆಯ ಆಧಾರದ ಮೇಲೆ ಭಾರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. 

ಇಲಾಖೆ ಹೆಸರು:ಬೆಳಗಾವಿ ಜಿಲ್ಲಾ ಪಂಚಾಯತ್  
ಹುದ್ದೆಗಳ ಹೆಸರು:ಮಹಿಳಾ ಮಲ್ಟಿಪರ್ಪಸ್ ಕ್ಲಿನರ್/ ಸೆಕ್ಯೂರಿಟಿ 
ಒಟ್ಟು ಹುದ್ದೆಗಳು 1
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ವಿದ್ಯಾರ್ಹತೆ:
ಬೆಳಗಾವಿ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಸೆಸೆಲ್ಸಿ (10ನೇ ತರಗತಿಯಲ್ಲಿ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು,

ಉದ್ಯೋಗ ಮಾಹಿತಿ – ಕ್ಲರ್ಕ್ ಹಾಗೂ ಸಹಾಯಕ ಹುದ್ದೆಗಳಿಗೆ ಅರ್ಜಿ ಅಹ್ವಾನ

ವೇತನಶ್ರೇಣಿ:
ಬೆಳಗಾವಿ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಹಿಳಾ ಮಲ್ಟಿಪರ್ಪಸ್ ಕ್ಲಿನರ್/ ಸೆಕ್ಯೂರಿಟಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 15,000/- ರೂ ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಬೆಳಗಾವಿ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಉದ್ಯೋಗ ಮಾಹಿತಿ – ಕ್ಲರ್ಕ್ ಹಾಗೂ ಸಹಾಯಕ ಹುದ್ದೆಗಳಿಗೆ ಅರ್ಜಿ ಅಹ್ವಾನ

ಅರ್ಜಿ ಸಲ್ಲಿಸುವ ವಿಳಾಸ :
ನಿರ್ದೇಶಕರ ಕಛೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ-590016

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 10 ನವೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28 ನವೆಂಬರ್ 2022
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
close button