ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಅರ್ಜಿ ಅಹ್ವಾನ – Zilla Panchayat Recruitment 2024

ಹೊಸ ನೇಮಕಾತಿ ಅಧಿಸೂಚನೆ 2024

Zilla Panchayat Recruitment 2024 – ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿಜಯಪುರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಖಾಲಿ ಇರುವ / ಹೊಸದಾಗಿ ಮಂಜೂರಾಗಿರುವ ಹುದ್ದೆಗಳನ್ನು, ಮೇಘಾ ಸರ್ವಿಸಸ್ ಪ್ರೈವೆಟ್ ಲಿಮಿಟೆಡ್ ವಿಜಯಪುರ ಇವರು ಮಾನವ ಸಂಪನ್ಮೂಲ ಸೇವೆ ಒದಗಿಸಲು ತಾಂತ್ರಿಕ ಸಹಾಯಕರು ಆಡಳಿತ ಸಹಾಯಕರು ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ  ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification)  ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ (Job Updates) ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು (Free Job Updates) ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

Zilla Panchayat Recruitment 2024 – ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿಜಯಪುರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಖಾಲಿ ಇರುವ / ಹೊಸದಾಗಿ ಮಂಜೂರಾಗಿರುವ ಹುದ್ದೆಗಳನ್ನು, ಮೇಘಾ ಸರ್ವಿಸಸ್ ಪ್ರೈವೆಟ್ ಲಿಮಿಟೆಡ್ ವಿಜಯಪುರ ಇವರು ಮಾನವ ಸಂಪನ್ಮೂಲ ಸೇವೆ ಒದಗಿಸಲು ತಾಂತ್ರಿಕ ಸಹಾಯಕರು ಆಡಳಿತ ಸಹಾಯಕರು ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

ಉದ್ಯೋಗ ವಿವರಗಳು
ಇಲಾಖೆ ಹೆಸರು ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 15
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) ಆಫ್ಲೈನ್ (Offline)
ಉದ್ಯೋಗ ಸ್ಥಳ –ಭಾರತಾದ್ಯಂತ 

 

Zilla Panchayat Recruitment 2024

ಹುದ್ದೆಗಳ ವಿವರಗಳು 
ತಾಂತ್ರಿಕ ಸಹಾಯಕರು (ಅಭಿಯಂತರರು TAE) – 07
ತಾಂತ್ರಿಕ ಸಹಾಯಕರು (ಕೃಷಿ ಇಲಾಖೆ) – 01
ತಾಂತ್ರಿಕ ಸಹಾಯಕರು (ತೋಟಗಾರಿಕೆ ಇಲಾಖೆ) – 01 
ತಾಂತ್ರಿಕ ಸಹಾಯಕರು (ಅರಣ್ಯ ಇಲಾಖೆ) – 05

ವಿದ್ಯಾರ್ಹತೆ 
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ/ಬೋರ್ಡ್ ದಿಂದ BE/ MSC/ B.Com ವಿದ್ಯಾರ್ಹತೆಯನ್ನು ಹಾಗೂ ಕನಿಷ್ಠ ಸಂಬಂಧಿಸಿದ ಕ್ಷೇತ್ರದಲ್ಲಿ 2 & 3 ವರ್ಷದ ಸೇವಾನುಭವ ಹೊಂದಿರಬೇಕು.

ವೇತನಶ್ರೇಣಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ವಿಧಾನ
ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಪಡೆಯುವ ಮತ್ತು ಸಲ್ಲಿಸುವ ಸ್ಥಳ :
ಮೇಘಾ ಸರ್ವಿಸಸ್ ಪ್ರೈವೆಟ್ ಲಿಮಿಟೆಡ್ ಜಿಲ್ಲಾ ನೌಕರ ಸಂಘದ ಕಟ್ಟಡ,
ನವನಗರ ಬಸ್ ನಿಲ್ದಾಣದ ಎದುರಿಗೆ, ಜಿಲ್ಲಾ ಆಡಳಿತ ಭವನದ ಹತ್ತಿರ,
ನವನಗರ, ಬಾಗಲಕೋಟೆ-587101.

Zilla Panchayat Recruitment 2024

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 19 ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಅಕ್ಟೋಬರ್ 2024

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here
ಅರ್ಜಿ ಲಿಂಕ್ / ವೆಬ್ಸೈಟ್ Click Here

close button