ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ನೇಮಕಾತಿ 2022 | Bangalore Rural Zilla Panchayat Recruitment 2022

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ನೇಮಕಾತಿ 2022

Bangalore Rural Zilla Panchayat Recruitment 2022: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ನಲ್ಲಿ SLWM ಕನ್ಸಲ್ಟೆಂಟ್ ಹುದ್ದೆ ಖಾಲಿ ಇದ್ದು. SLWM ಕನ್ಸಲ್ಟೆಂಟ್(Consultant) ಹುದ್ದೆಯ ಭರ್ತಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಜನವರಿ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ bangalorerural.nic.in ಗೆ ಭೇಟಿ ನೀಡಿ.

 

 

ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್
ಹುದ್ದೆಯ ಹೆಸರು: SLWM ಕನ್ಸಲ್ಟೆಂಟ್
ಒಟ್ಟು ಹುದ್ದೆಗಳು: 01
ವಿದ್ಯಾರ್ಹತೆ: ಪದವಿ
ಉದ್ಯೋಗದ ಸ್ಥಳ: ಬೆಂಗಳೂರು
ವೇತನ ಮಾಸಿಕ: ₹ 25,000
ಅರ್ಜಿ ಸಲ್ಲಿಕೆ ವಿಧಾನ: ಆಫ್​ಲೈನ್​

ಇದನ್ನೂ ಓದಿ: SSLC ಪಾಸಾದವರಿಗೆ ಗ್ರಂಥಾಲಯದಲ್ಲಿ ಖಾಲಿ ಹುದ್ದೆಗಳು 

ವಿದ್ಯಾರ್ಹತೆ:
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಎನ್ವರ್ನಮೆಂಟಲ್ ಎಂಜಿನಿಯರಿಂಗ್​/ಸಿವಿಲ್ ಎಂಜಿನಿಯರಿಂಗ್​ನಲ್ಲಿ ಪದವಿ ಪಡೆದಿರಬೇಕು.

ಕಾರ್ಯಾನುಭವ :
ಅಭ್ಯರ್ಥಿಗಳು ನೀರು ಮತ್ತು ನೈರ್ಮಲ್ಯ/ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ 03 ವರ್ಷಗಳ ಅನುಭವವನ್ನು ಹೊಂದಿರಬೇಕು.

ವಯೋಮಿತಿ:
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 27-ಡಿಸೆಂಬರ್-2021ಕ್ಕೆ 45 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಇದನ್ನೂ ಓದಿ : ವಿಮ್ಸ್ ನಲ್ಲಿ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ 


ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

 

 

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 1/1/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/1/2022

OFFICIAL WEBSITE
DOWNLOAD NOTIFICATION PDF
error: Content is protected !!