ಬಿಲ್ ಕಲೆಕ್ಟರ್ ಹುದ್ದೆಗಳಿಗೆ ಅರ್ಜಿ ಅಹ್ವಾನ – Zilla Panchayat Recruitment 2022

ಹೊಸ ನೇಮಕಾತಿ ಅಧಿಸೂಚನೆ 2022

ಜಿಲ್ಲಾ ಪಂಚಾಯತ್ ಇಲಾಖೆ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

Bagalkot Zilla Panchayat Recruitment 2022 – ಜಿಲ್ಲಾ ಪಂಚಾಯತ್ ಇಲಾಖೆ : ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಜಿಲ್ಲಾ ಪಂಚಾಯತ್ – Zilla Panchayat 
ಹುದ್ದೆಗಳ ಹೆಸರು:ಬಿಲ್ ಕಲೆಕ್ಟರ್, ಕ್ಲರ್ಕ್, ಅಟೆಂಡರ್
ಒಟ್ಟು ಹುದ್ದೆಗಳು 54
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ Zilla Panchayat
ಬಿಲ್ ಕಲೆಕ್ಟರ್ : 10
 ಕ್ಲರ್ಕ್ & ಡೇಟಾ ಎಂಟ್ರಿ ಆಪರೇಟರ್ (DEO) : 12
ಅಟೆಂಡರ್ (ಪ್ಯೂನ್) : 32 

ವಿದ್ಯಾರ್ಹತೆ:
ಬಿಲ್ ಕಲೆಕ್ಟರ್ , ಕ್ಲರ್ಕ್ ಮತ್ತು ಡೇಟಾ ಎಂಟ್ರಿ ಆಪರೇಟರ್ (DEO) : ಪಿಯುಸಿ/12ನೇ ಪಾಸ್
ಅಟೆಂಡರ್ (ಪ್ಯೂನ್) : ಎಸ್.ಎಸ್.ಎಲ್.ಸಿ

ವಯೋಮಿತಿ:
ಬಾಗಲಕೋಟೆ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 23-ಡಿಸೆಂಬರ್ -2022 ರಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮಿರಬಾರದು .

ವಯೋಮಿತಿ ಸಡಿಲಿಕೆ
• ಎಸ್ಸಿ/ಎಸ್ಟಿ/ಪ್ರವರ್ಗ-೧ ಅಭ್ಯರ್ಥಿಗಳಿಗೆ : 05 ವರ್ಷಗಳು
• ಪ್ರವರ್ಗ-2ಎ/2ಬಿ/3ಎ & 3ಬಿ  ಅಭ್ಯರ್ಥಿಗಳಿಗೆ : 03 ವರ್ಷಗಳು
•ಅಂಗವಿಕಲ /ವಿಧವೆ ಅಭ್ಯರ್ಥಿಗಳಿಗೆ : 10 ವರ್ಷಗಳು

ಅರ್ಜಿ ಶುಲ್ಕ:
ಅಂಗವಿಕಲ ಅಭ್ಯರ್ಥಿಗಳಿಗೆ : ರೂ.100/-
ಎಸ್ಸಿ/ಎಸ್ಟಿ/ಪ್ರವರ್ಗ-೧/ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ.200/-
ಪ್ರವರ್ಗ-2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಳಿಗೆ : ರೂ.300/-
ಸಾಮಾನ್ಯ ಅಭ್ಯರ್ಥಿಗಳಿಗೆ : ರೂ.500/-
ಪಾವತಿ ವಿಧಾನ : ಆನ್‌ಲೈನ್ ಮೂಲಕ 

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳಿಗೆ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 17-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23-ಡಿಸೆಂಬರ್-2022
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
error: Content is protected !!